Breaking News
ಇಂಟರ್ ನ್ಯಾಷನಲ್ ಬಾಡಿ ಬಿಲ್ಡರ್ ರವಿ ಜೀವನಾಧಾರಿತ ಕೃತಿ”ರವಿ ನೀನು ಆಗಸದಲ್ಲಿ ” ಲೋಕಾರ್ಪಣೆ.

 

ಕಿಷ್ಕಿಂಧವಾಣಿ ಸುದ್ದಿ

 

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ ಜೀವನ ಆಧರಿಸಿ ಬರೆದಿರುವ “ರವಿ ನೀನು ಆಗಸದಲ್ಲಿ” ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

 

ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಸಚಿವರಾದ ನರೇಂದ್ರಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಹಿರಿಯ ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!